ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಮಂಗಳೂರಿನ ಆಸ್ಪತ್ರೆಯಲ್ಲಿ ಕಿಡ್ನಿ ವೈಫಲ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ರಿಕ್ಷಾ ಚಾಲಕ, ಪುರುಷರಕಟ್ಟೆ ನಿವಾಸಿ ಅಂಗಾರ ಅವರ ಮನೆಗೆ ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ನೇತೃತ್ವದ ನಿಯೋಗ ಭೇಟಿ ನೀಡಿ, ಮನೆಯವರ ಜೊತೆ ಮಾತನಾಡಿ ಚಿಕಿತ್ಸೆಗೆ ಆರ್ಥಿಕ ನೆರವು ನೀಡುವ ಬಗ್ಗೆ ಭರವಸೆ ನೀಡಿದರು.
ನಿಯೋಗದಲ್ಲಿ ಕಾಂಗ್ರೆಸ್ ಮುಖಂಡರಾದ ಇಸಾಕ್ ಸಾಲ್ಮರ, ವೇದನಾಥ ಸುವರ್ಣ, ಪರಮೇಶ್ವರ ಭಂಡಾರಿ, ಮಹಾಲಿಂಗ ನಾಯ್ಕ, ಪ್ರವೀಣ್ ಆಚಾರ್ಯ, ಸಲೀಂ ಪಾಪು, ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೇಮನಾಥ ಶೆಟ್ಟಿ ಜೊತೆಗಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.