ಉಡುಪಿ (ವಿಶ್ವ ಕನ್ನಡಿಗ ನ್ಯೂಸ್) : ಮಂಗಳವಾರದಂದು ಮನೆಯಿಂದ ಹೊರಗೆ ಹೋದ ಬ್ರಹ್ಮಾವರ ತಾಲೂಕು ಹಾವಂಜೆ ಗ್ರಾಮದ ಗೋಳಿಕಟ್ಟೆ ನಿವಾಸಿ ಆಶಾ(18) ಎಂಬವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
ಇವರ ಚಹರೆ ಇಂತಿದೆ ; 5 ಅಡಿ ಎತ್ತರ, ಗೋಧಿ ಮೈಬಣ್ಣ, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.