ಅರಂತೋಡು(ವಿಶ್ವಕನ್ನಡಿಗ ನ್ಯೂಸ್): SKSSF ದ.ಕ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಜನವರಿ 26 ರಂದು ಉಪ್ಪಿನಂಗಡಿಯಲ್ಲಿ ನಡೆಯುವ ಮಾನವ ಸರಪಳಿ ಯ ಪೋಸ್ಟರ್ ಬಿಡುಗಡೆಯನ್ನು ಅರಂತೋಡು ಜುಮ್ಮಾ ಮಸೀದಿ ಖತೀಬರಾದ ಅಲ್ ಹಾಜ್ ಇಸ್ಹಾಖ್ ಬಾಖವಿ ಬಿಡುಗಡೆಗೊಳಿಸಿ ಸರ್ವರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಜಮಾ ಅತ್ ಅಧ್ಯಕ್ಷ ಅಶ್ರಫ್ ಗುಂಡಿ,ಕಾರ್ಯದರ್ಶಿ ಕೆ.ಎಮ್.ಮೂಸಾನ್,ಸಂಸುದ್ದೀನ್ ಫೈಝಿ ಬಿಳಿಯಾರು, ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ಅಧ್ಯಕ್ಷ ಅಶೀಕ್,ಶಾಖೆಯ ಕಾರ್ಯದರ್ಶಿ ಮುಝಮ್ಮಿಲ್,ಜಮಾ ಅತ್ ಮಾಜಿ ಅಧ್ಯಕ್ಷ ರಾದ ಹಾಜಿ ಕೆ ಎಮ್ ಮಹಮ್ಮದ್ ,ಕೆ.ಎಮ್ ಅಬೂಬಕ್ಕರ್ ಪಾರೆಕ್ಕಲ್ ,ಯುವ ಉದ್ಯಮಿ ಸೈಫುದ್ದೀನ್ ಪಟೇಲ್, ಅಬ್ದುಲ್ ಖಾದರ್ ಪಟೇಲ್,ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಮಜೀದ್,ನಿವೃತ ಶಿಕ್ಷಕ ಅಬ್ದುಲ್ಲಾ ಮಾಸ್ಟರ್,ನುಸ್ರತುಲ್ ಇಸ್ಲಾಂ ಮದರಸ ಮ್ಯಾನೇಜ್ಮೆಂಟ್ ಸಂಚಾಲಕ ಅಮೀರ್ ಕುಕ್ಕುಂಬಳ,ಮೈೂದುಕುಂಞ ಕುಕ್ಕುಂಬಳ,ಶರೀಫ್ ಪಟೇಲ್ ಅತೂರ್,ಹಮೀದ್ ಬಿಳಿಯಾರ್, ಸಂಸುದ್ದೀನ್ ಪೆಲ್ತಡ್ಕ, ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಕ್ಲಸ್ಟರ್ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.