ಚಿಕ್ಕಮಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ಮಾಕನಹಳ್ಳಿ ಬಳಿ ನಡೆದಿದೆ. ಕಿರಣ್ ಹಾಗೂ ನಾಗರಾಜ್ ಮೃತ ದುರ್ಧೈವಿಗಳು.
ಏಕಾಏಕಿ ಚಾಲಕನ ನಿಯತ್ರಣ ತಪ್ಪಿ ಮಾಕನಹಳ್ಳಿ ಬಳಿ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಕಿರಣ್ ಅವರಿಗೆ ಫೆ.8 ರಂದು ಮದುವೆ ನಿಶ್ಚಯವಾಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.