(www.vknews.in) ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಹಾಗೂ ಇನ್ನಿತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ 2023 ಫೆಬ್ರವರಿ 25 ರಂದು ದ ಕ ಜಿ ಪಂ.ಮಾಧವ ಹಿ ಪ್ರಾಥಮಿಕ ಶಾಲೆ ಒಡ್ಯದಲ್ಲಿ ನಡೆಸಲ್ಪಡುವ 6ನೇ ಕರ್ನಾಟಕ ಗಡಿನಾಡ ಸಮ್ಮೇಳನದ ಸ್ವಾಗತ ಸಮಿತಿ ಸಂಚಾಲಕರಾಗಿ ಶ್ರೀ ಕೃಷ್ಣ ಭಟ್ ಬಟ್ಯಮೂಲೆ ನೇಮಕಗೊಂಡಿದ್ದಾರೆ. ಶ್ರೀಯುತರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಒಡ್ಯದ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ದುಡಿದಿರುವರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.