ಮಲಪ್ಪುರಂ (ವಿಶ್ವ ಕನ್ನಡಿಗ ನ್ಯೂಸ್) : ನಿಷೇಧಿತ PFI ಪ್ರತಿಭಟನೆ ವೇಳೆ ಉಂಟಾದ ನಷ್ಟವನ್ನು ವಸೂಲಿ ಮಾಡಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಾಯಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯ ಮೊದಲ ಹಂತದಲ್ಲಿ, ಹದಿನೈದು ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಯೊಬ್ಬರು ಕೊಟ್ಟಕ್ಕಲ್ನಲ್ಲಿ ಜಪ್ತಿ ಮಾಡಬೇಕಾದವರ ಪಟ್ಟಿಯಲ್ಲಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಯಾಕಾಗಿ ಇವರ ಹೆಸರು ಪಟ್ಟಿಯಲ್ಲಿದೆ ಎಂದು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.