ಕಾರ್ಕಳ (ವಿಶ್ವ ಕನ್ನಡಿಗ ನ್ಯೂಸ್) : ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪ್ರಮೋದ್ ಮುತಾಲಿಕ್ ಇಂದು ಅಧಿಕೃತವಾಗಿ ಘೋಷಿಸಿದ್ದಾರೆ.
ಕಾರ್ಕಳದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಇದರಿಂದ ಜನರು ರೋಸಿ ಹೋಗಿದ್ದಾರೆ. ಹಿಂದುತ್ವವನ್ನು ಕಡೆಗಣಿಸಲಾಗಿದೆ. ಹಾಗಾಗಿ, ಹಿಂದುತ್ವತಕ್ಕಾಗಿ ಮತ್ತು ಭ್ರಷ್ಟಾಚಾರ ಮುಕ್ತ ಕ್ಷೇತ್ರ ಮಾಡಲು ಕಾರ್ಕಳದಿಂದ ನಾನು ಸ್ಪರ್ಧಿಸುತ್ತೇನೆ ಎಂದು ಅವರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.