ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ದೆಹಲಿಯಲ್ಲಿ ಮಂಗಳವಾರ ಪ್ರಬಲ ಭೂಕಂಪ ಸಂಭವಿಸಿದೆ. ಮಂಗಳವಾರ ಮಧ್ಯಾಹ್ನ 2.30 ರ ಸುಮಾರಿಗೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ.
ದೆಹಲಿ, ನೋಯ್ಡಾ ಮತ್ತು ಗಾಜಿಯಾಬಾದ್ನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ನೇಪಾಳವು ಭೂಕಂಪದ ಕೇಂದ್ರಬಿಂದು ಎಂದು ತಿಳಿದುಬಂದಿದೆ. ದೆಹಲಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭೂಕಂಪನದ ಅನುಭವವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.