ಶಿವಮೊಗ್ಗ (ವಿಶ್ವ ಕನ್ನಡಿಗ ನ್ಯೂಸ್) : ಶೀಘ್ರದಲ್ಲೇ ಸುಮಲತಾ ಅಂಬರೀಷ್ ಬಿಜೆಪಿಗೆ ಸೇರ್ಪಡೆಯಾಗುವ ಬಗ್ಗೆ ಮೊದಲ ಸುತ್ತಿನ ಮಾತುಕತೆಯಾಗಿದೆ. ಆದರೆ ಇನ್ನೂ ಅಂತಿಮವಾಗಿಲ್ಲ. ಶೀಘ್ರದಲ್ಲೇ ಸೇರಬಹುದು ಎಂಬ ನಿರೀಕ್ಷೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ.ನಾರಾಯಣ ಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರ ಆಡಳಿತ ನಮಗೆ ವರದಾನವಾಗಿದೆ. ಹಾಗಾಗಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.