ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) : ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.
ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದ ಮಲ್ಲಿಕಾ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.