ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ಮಹಿಳೆಯೊಬ್ಬರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಟ್ಟೆಯ ಮಳಿಗೆಯಿಂದ ಬಟ್ಟೆ ಕಳವು ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಟ್ಟೆ ಅಂಗಡಿಗೆ ಬಂದ ಮಹಿಳೆ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಬಟ್ಟೆಯನ್ನು ಚೀಲಕ್ಕೆ ತುಂಬಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಿಸಿಟಿವಿ ದ್ರಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.