ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಮಂಗಳೂರು ಕೊಲೆಗಳು ನಗರದಲ್ಲಿ ಮತ್ತೆ ಮತ್ತೆ ಸುದ್ದಿಯಾಗುತ್ತಿದ್ದು, ಇದೀಗ ನಗರದ ಚಿನ್ನದ ಅಂಗಡಿಯ ಸಿಬ್ಬಂದಿಯೊಬ್ಬರನ್ನು ಕೊಲೆ ಮಾಡಿದ ಘಟನೆ ನಡೆದಿದೆ.
ಮಂಗಳೂರು ಜುವಲ್ಲರ್ಸ್ ನಲ್ಲಿ ಕೆಲಸಕ್ಕಿದ್ದ ಅತ್ತಾವರ ಮೂಲದ ರಾಘವ ಆಚಾರಿ ಎಂಬವರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ.
ಗಂಭೀರ ಗಾಯಗೊಂಡ ಇವರನ್ನು ಅಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಮೃತಪಟ್ಟಿರುವುದಾಗಿ ಪೋಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.