(www.vknews.in) ಬೆಂಗಳೂರು ಬನ್ನೇರಘಟ್ಟ ರಸ್ತೆಯಲ್ಲಿರುವ ಯುನಿಯನ್ ಬ್ಯಾಂಕ್ ಅಫ್ ಇಂಡಿಯಾದ ಸಿಬ್ಬಂದಿ ಮಹಾವಿದ್ಯಾಲಯದಲ್ಲಿ ನಿರ್ಮಿಸಲಾದ ಮಹಾತ್ಮಾ ಗಾಂಧಿಯವರ ಪ್ರತಿಮೆಯನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎ ಮಣಿಮೇಖಲೈ ರವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬ್ಯಾಂಕ್ ನ ಮಹಾಪ್ರಬಂಧಕರಾದ ಶ್ರೀಮತಿ ಎಸ್ ಅನ್ನಪೂರ್ಣ, ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಹೃಷಿಕೇಶ್ ಮಿಶ್ರಾ ಮತ್ತು ಉಪಮಹಾಪ್ರಬಂಧಕರಾದ ಡಾ ಚೇತ್ನ ಪಾಂಡೆಯವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.