(www.vknews.in) ; ರಾಜ್ಯದ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸದ ಕೇಂದ್ರ ಸರಕಾರ ಚುನಾವಣೆ ದೃಷ್ಟಿಯಿಂದ ಪ್ರಧಾನಿ ಗೃಹ ಸಚಿವರು ರಾಜ್ಯಕ್ಕೆ ಆಗಾಗ ಬಂದು ಸರಕಾರದ ಖಜಾನೆ ಖಾಲಿ ಮಾಡುವ ಬದಲು ಕೇಂದ್ರ ಸರ್ಕಾರ ಚುನವಣೆ ಮುಗಿಯುವವರೆಗೆ ಪ್ರಧಾನ ಮಂತ್ರಿಯವರ ಕಚೇರಿ ಹಾಗು ಮನೆಯನ್ನು ಬೆಂಗಳೂರಿಗೆ, ಗೃಹ ಸಚಿವರ ಮನೆ ಮತ್ತು ಕಚೇರಿಯನ್ನು ಹುಬ್ಬಳ್ಳಿ ಧಾರವಾಡಕ್ಕೆ ಕೇಂದ್ರದ ಇತರ ಸಚಿವರ ಮನೆಯನ್ನು ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಿಗೆ,ಆದಾಯ ತೆರಿಗೆ ಮತ್ತು ಈ ಡಿ ಕಚೇರಿಯನ್ನು ಕಾಂಗ್ರೆಸ್ ಪಕ್ಷದ ನಾಯಕರ ಮನೆಯ ಸಮೀಪ ಸ್ಥಾಪಿಸುವಂತೆ ಕೆಪಿಸಿಸಿ ವಕ್ತಾರರಾದ ಟಿ ಎಂ ಶಾಹಿದ್ ತೆಕ್ಕಿಲ್ ಕೇಂದ್ರ ಹಾಗು ರಾಜ್ಯ ಸರಕಾರವನ್ನು ಅಪಹಾಸ್ಯ ಮಾಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.