ಕೀವ್ (ವಿಶ್ವ ಕನ್ನಡಿಗ ನ್ಯೂಸ್) : ಉಕ್ರೇನ್ ಅಧ್ಯಕ್ಷ ವ್ಲಾಡಿಮಿರ್ ಜೆಲೆನ್ಸ್ಕಿ ಅವರು ಭೂಕಂಪದ ಹಿನ್ನೆಲೆಯಲ್ಲಿ ಟರ್ಕಿಯ ಜನರಿಗೆ ಅಗತ್ಯ ನೆರವು ನೀಡಲು ತಮ್ಮ ದೇಶ ಸಿದ್ಧವಾಗಿದೆ ಎಂದು ಹೇಳಿದ್ದಾರೆ.
ಟರ್ಕಿಯಲ್ಲಿ ಸಂಭವಿಸಿದ ಭೂಕಂಪದ ಪರಿಣಾಮವಾಗಿ ನೂರಾರು ಜನರ ಸಾವು ಮತ್ತು ಗಾಯಗಳ ಸುದ್ದಿ ಕೇಳಿ ಆಘಾತವಾಗಿದೆ ಎಂದು ಜೆಲೆನ್ಸ್ಕಿ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.