ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) ; ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೊಕ್ಕಡ ಸೌತಡ್ಕ ನಿವಾಸಿ ಸಿರಾಜ್ ಮೃತಪಟ್ಟ ಯುವಕ.
ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಸಿರಾಜ್ ಅವರು ಎಸ್ ಕೆ ಎಸ್ ಎಸ್ ಎಫ್ ಕಾರ್ಯಕರ್ತರಾಗಿದ್ದು, ಹಲವಾರು ಸಾಮಾಜಿಕ ಕಾರ್ಯಗಳಲ್ಲಿಈ ಮುಂಚೂಣಿಯಲ್ಲಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.