ಅಥಣಿ (ವಿಶ್ವ ಕನ್ನಡಿಗ ನ್ಯೂಸ್) : ಅಥಣಿ ತಾಲ್ಲೂಕಿನ ತೆವರಗಟ್ಟಿ ಗ್ರಾಮದಲ್ಲಿ ಶಾಲೆಗೆ ಹೋಗಿದ್ದ ಬಾಲಕ ಚಿಕ್ಕಪ್ಪನ ಜೊತೆ ಟ್ರ್ಯಾಕ್ಟರ್ ನಲ್ಲಿ ಬರುವಾಗ ಬಿದ್ದು ಟ್ರ್ಯಾಕ್ಟರ್ ಅಡಿಗೆ ಸಿಲುಕಿ ಸ್ಥಳದಲ್ಲೆ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ. ಸುದರ್ಶನ ನಿಲಜಗಿ(7) ಮೃತಪಟ್ಟ ಬಾಲಕ.
ಚಿಕ್ಕಪ್ಪನ ಜತೆ ಟ್ರಾಕ್ಟರ್ ನಲ್ಲಿ ಮನೆಗೆ ಬರುತ್ತಿದ್ದ ಬಾಲಕ ಟ್ರ್ಯಾಕ್ಟರ್ ನಿಂದ ಇಳಿಯುವ ಸಂದರ್ಭದಲ್ಲಿ ಬಾಲಕನ ಬ್ಯಾಗ್ ಟ್ರ್ಯಾಕ್ಟರಿಗೆ ಸಿಲುಕಿ ಕೆಳಗೆ ಬಿದ್ದಿದ್ದಾನೆ. ಟ್ರ್ಯಾಕ್ಟರ್ ಅಡಿಗೆ ಸಿಲುಕಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.