ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಧಾರವಾಡ ಮೂಲದ ಸಂಗೀತಾ ಮೃತ ವಿದ್ಯಾರ್ಥಿನಿ.
ಅತ್ತಿಬೆಲೆಯ ಸೈಂಟ್ ಫಿಲೋಮಿನಾ ಶಾಲೆಯಲ್ಲಿ ಪ್ರಥಮ ಪಿಯು ಕಬಡ್ಡಿ ತಂಡದಲ್ಲಿ ಆಡುತ್ತಿರುವಾಗಲೇ ಕುಸಿದುಬಿದ್ದ ಸಂಗೀತಾಳನ್ನು ತಕ್ಷಣವೇ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.