ರಾಂಚಿ (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಲೋಕ್ ದುಬೆ ಹಾಗೂ ಡಾ. ರಾಜೇಶ್ ಗುಪ್ತಾ ಸೇರಿದಂತೆ ನಾಲ್ವರು ನಾಯಕರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡ ಆರೋಪದಲ್ಲಿ ಜಾರ್ಖಂಡ್ ಕಾಂಗ್ರೆಸ್ ಆರು ವರ್ಷಗಳ ಕಾಲ ಅಮಾನತುಗೊಳಿಸಿದೆ.
ರಾಜ್ಯ ನಾಯಕತ್ವದ ವಿರುದ್ಧ ಚಟುವಟಿಕೆ ನಡೆಸಿರುವ ಆರೋಪದಲ್ಲಿ ಅಲೋಕ್ ದುಬೆ, ಲಾಲ್ ಕಿಶೋರ್ ನಾಥ್ ಶಹದೇವ್, ಡಾ.ರಾಜೇಶ್ ಗುಪ್ತಾ ಹಾಗೂ ಸಾಧು ಶರಣ್ ಗೋಪೆ ಅವರನ್ನು ಅಮಾನತುಗೊಳಿಸುವಂತೆ ಶಿಸ್ತು ಸಮಿತಿ ಶಿಫಾರಸು ಮಾಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.