(www.vknews.in) ; ರೋಟರಿ ಕ್ಲಬ್ ಬಂಟ್ವಾಳ ಟೌನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ಸುಲ್ತಾನ್ ಸ್ಪೋರ್ಟ್ಸ್ ಕ್ಲಬ್ ಸುರಿಬೈಲು ಬಂಟ್ವಾಳ ಇದರ 50ನೇ ವಾರ್ಷಿಕೋತ್ಸವದ ಸಲುವಾಗಿ ಜರಗಿದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮಾಜಿ ಕ್ರೀಡಾಪಟು, ಕ್ರೀಡಾ ಸಂಘಟಕ, ವೀಕ್ಷಕ ವಿವರಣೆಗಾರ, ಸಾಮಾಜಿಕ ಹಾಗೂ ರಾಜಕೀಯ ಧಾರ್ಮಿಕ ಕ್ಷೆತ್ರದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಇರಾ ಗ್ರಾಮ ಪಂಚಾಯತನ್ನು ಮಾದರಿ ಪಂಚಾಯತ್ ನ್ನಾಗಿ ರೂಪಿಸಿದ ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೂ ಹಾಲಿ ಸದಸ್ಯರಾದ ಅಬ್ದುಲ್ ರಝಕ್ ಕುಕ್ಕಾಜೆಯವರನ್ನು ಸನ್ಮಾನಿಸಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.