ಮೈಸೂರು (ವಿಶ್ವ ಕನ್ನಡಿಗ ನ್ಯೂಸ್) : ಮೈಸೂರು ಜಿಲ್ಲೆ, ಟಿ.ನರಸೀಪುರದ ಕಾಲೇಜಿನ ವಾರ್ಷಿಕೋತ್ಸವದ ಫ್ಯಾಶನ್ ಶೋ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಗುರುವಾರದಂದು ನಡೆದಿದೆ. ದ್ವಿತೀಯ ಪಿಯುಸಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರುವ 17 ವರ್ಷದ ನಮಿತಾ ಮೃತ ವಿದ್ಯಾರ್ಥಿನಿ.
ನಮಿತಾ ಸ್ನೇಹಿತೆಯರೊಂದಿಗೆ ಫ್ಯಾಶನ್ ಶೋ ಪ್ರದರ್ಶನ ವೇಳೆ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದು ಬಿದ್ದರು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರ ಜೀವ ಉಳಿಸಲು ಸಾಧ್ಯವಾಗಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.