ದೊಡ್ಡಬಳ್ಳಾಪುರ (ವಿಶ್ವ ಕನ್ನಡಿಗ ನ್ಯೂಸ್) : ಶಿವರಾತ್ರಿ ಪ್ರಯುಕ್ತ ಬಿಜೆಪಿ ಮುಖಂಡರೊಬ್ಬರು ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟದ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಇಬ್ಬರು ಯುವಕರನ್ನು ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ ಪೊಲೀಸರು ನಗರದ ಹೊರವಲಯದ ರೈಲ್ವೆ ಕ್ರಾಸ್ ಬಳಿ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಆರೋಪಿಗಳಾದ ವಿನಯ್ ಮತ್ತು ತ್ರೀಮೂರ್ತಿ ಕಾಲಿಗೆ ಶೂಟ್ ಮಾಡಿದ್ದಾರೆ. ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದ ಆರೋಪಿಗಳ ಮೇಲೆ ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಹರೀಶ್ರವರು ಪೈರಿಂಗ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.