ಇಸ್ತಾಂಬುಲ್ (ವಿಶ್ವ ಕನ್ನಡಿಗ ನ್ಯೂಸ್) : ಇತ್ತೀಚಿನ ಬೆಳವಣಿಗೆಯ ಪ್ರಕಾರ, ಸೋಮವಾರ ಸಂಜೆ ಟರ್ಕಿ-ಸಿರಿಯಾ ಗಡಿಯಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಟರ್ಕಿ-ಸಿರಿಯಾ ಗಡಿ ಪ್ರದೇಶದಲ್ಲಿ ಎರಡು ಕಿಮೀ (1.2 ಮೈಲಿ) ಆಳದಲ್ಲಿ 6.3 ತೀವ್ರತೆಯ ಭೂಕಂಪ ಸೋಮವಾರ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ.
ಎರಡು ವಾರಗಳ ಹಿಂದೆ ಇದೇ ಪ್ರದೇಶದಲ್ಲಿ ಸಂಭವಿಸಿದ ವಿನಾಶಕಾರಿ, ಮಾರಣಾಂತಿಕ ಭೂಕಂಪಗಳಿಂದ ತತ್ತರಿಸಿದ್ದ ಜನರು ಮತ್ತೆ ಭೂಕಂಪದ ಸುದ್ದಿ ಕೇಳಿ ಬೆಚ್ಚಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.