ಜೆದ್ದಾ(www.vknews.in):ಪವಿತ್ರ ಮಕ್ಕಾದಲ್ಲಿ ಉಮ್ರಾ ನಿರ್ವಹಿಸಿ ಮದೀನಾಕ್ಕೆ ತೆರಳುವ ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕರ್ನಾಟಕ ಮೂಲದ ಐವರು ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಗುಲ್ಬರ್ಗ ನೂರ್ ಬಾಗ್ ನಿವಾಸಿ ಶಫೀದ್ ಹುಸೈನ್ ಸಾಬ್ ಸುಲ್ಲದ್, ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಝೈನುದ್ದೀನ್ ಸಾಹೇಬ್, ರೆಹನಾ ಬೇಗಮ್, ಬೀಬಿ ಜಾನ್ ಸುಲ್ಲದ್, ಸಿರಾಜ್ ಬೇಗಮ್ ಸುಲ್ಲದ್, ಮೃತಪಟ್ಟವರು ಎಂದು ತಿಳಿದುಬಂದಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.