ದುಬೈ (ವಿಶ್ವ ಕನ್ನಡಿಗ ನ್ಯೂಸ್) : ಕೇರಳದ ಯುವಕನೊಬ್ಬ ಯುಎಇಯಲ್ಲಿ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಕಲ್ಲರ್ಕುಟ್ಟಿ ಪುತ್ತಟ್ಟು ಅನಿತಾ ಗೋಪಿನಾಥ್ ಅವರ ಪುತ್ರ ಯದುಕೃಷ್ಣನ್ ಎಂದು ಗುರುತಿಸಲಾಗಿದೆ. ಅವರಿಗೆ 28 ವರ್ಷ ವಯಸ್ಸಾಗಿತ್ತು.
ಯುಎಇಯ ಬಹುಮಹಡಿ ಕಟ್ಟಡದ ಮೇಲಿನಿಂದ ಬಿದ್ದು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅವರು ಒಂದು ವರ್ಷದ ಹಿಂದೆ ಯುಎಇಗೆ ಬಂದಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.