(ವಿಶ್ವ ಕನ್ನಡಿಗ ನ್ಯೂಸ್) : ಯುವ ಸಾಹಿತಿ ಹಾಗೂ ಸಮಾಜ ಸೇವಕರಾದ ಮನ್ಸೂರ್ ಅಹಮದ್ ಕೌಡಳ್ಳಿ ಇವರು ಖಿದ್ಮ ಫೌಂಡೇಶನ್ ಕರ್ನಾಟಕ ದಕ್ಷಿಣ ಕನ್ನಡ ಇವರ ಆಶ್ರಯದಲ್ಲಿ 5.3.2023 ಭಾನುವಾರದಂದು ರಂಗಾಯಣ ದಾರವಾಡದಲ್ಲಿ ನಡೆಯಲಿರುವ ಕವಿ ಕಾವ್ಯ ಸಂಗಮ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇವರು ತಮ್ಮ ಬರವಣಿಗೆ ಮೂಲಕ ಹಲವಾರು ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡು, ಈ ಹಿಂದೆ ಹಲವಾರು ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಹಾಗು ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುತ್ತಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.