(www.vknews.in) ; ವಿದ್ಯಾರ್ಥಿಗಳಲ್ಲಿ ವ್ಯಾವಹಾರಿಕ ಜ್ಞಾನವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೆಮ್ಮಾರ ಸ. ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ಮೇಳವನ್ನು ಆಯೋಜಿಸಲಾಗಿದೆ.
ಆದುದರಿಂದ ವಿದ್ಯಾರ್ಥಿಗಳ ಪೋಷಕರು ಹಾಗೂ ಹಳೇ ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕಾಗಿ ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರು ಈ ಮೂಲಕ ಸವಿನಯ ವಿನಂತಿಯನ್ನ ಸಲ್ಲಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.