ದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಪಾಪ್ಯುಲರ್ ಫ್ರಂಟ್ಗಾಗಿ ಹವಾಲಾ ವಹಿವಾಟು ನಡೆಸಿದ ಆರೋಪದಲ್ಲಿ ಕರ್ನಾಟಕದವರು ಸೇರಿದಂತೆ ಐವರನ್ನು ಎನ್ಐಎ ಬಂಧಿಸಿದೆ. ವಿದೇಶದಿಂದ ಅಕ್ರಮವಾಗಿ ಪಡೆದ ಹಣವನ್ನು ಅವರ ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಮಾಡಲಾಗಿದೆ ಮತ್ತು ಈ ಹಣವನ್ನು ಪಿಎಫ್ಐಗೆ ಬಳಸಲಾಗಿದೆ ಎಂದು ಎನ್ಐಎ ಪತ್ತೆ ಮಾಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.