ದೋಹಾ (ವಿಶ್ವ ಕನ್ನಡಿಗ ನ್ಯೂಸ್) : ಕೇರಳದ ಉದ್ಯಮಿಯೊಬ್ಬರು ದೋಹಾದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತನನ್ನು ತ್ರಿಶೂರ್ನ ಚೆಮ್ಮಪ್ಪಿಲ್ಲಿಯ ಪೊಕಲ್ ಮನೆಯ ದಿವಂಗತ ಶಂಸುದ್ದೀನ್ ಮತ್ತು ನೂರ್ ಜಹಾನ್ ಅವರ ಪುತ್ರ ನಬೀಲ್ (29) ಎಂದು ಗುರುತಿಸಲಾಗಿದೆ. ಕಳೆದ ಗುರುವಾರ ನೆಬೀಲ್ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು.
ಪೊಲೀಸರು ಸ್ಥಳಕ್ಕೆ ತಲುಪಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಸಾವಿನ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ನಬೀಲ್ ಹಲವು ವರ್ಷಗಳಿಂದ ಕತಾರ್ ನಲ್ಲಿ ವ್ಯವಹಾರ ನಡೆಸುತ್ತಿದ್ದರು. ಪತ್ನಿ: ನಸೀಹಾ. ಸಹೋದರ: ನೌಫಾಲ್.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.