ಮುಂಬೈ (ವಿಶ್ವ ಕನ್ನಡಿಗ ನ್ಯೂಸ್) : ಓಡುತ್ತಿದ್ದ ಆಟೋ ರಿಕ್ಷಾದ ಮೇಲೆ ಕಬ್ಬಿಣದ ಪೈಪ್ ಬಿದ್ದು ಇಬ್ಬರು ದಾರುಣ ಅಂತ್ಯ ಕಂಡಿದ್ದಾರೆ. ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮತ್ತು ಆಕೆಯ ಏಳು ವರ್ಷದ ಮಗಳು ಸಾವನ್ನಪ್ಪಿದ್ದಾರೆ.
ಮುಂಬೈನ ಅಂಧೇರಿ ಬಳಿಯ ಜೋಗೇಶ್ವರಿಯಲ್ಲಿ ಈ ಘಟನೆ ನಡೆದಿದೆ. ಸಂಜೆ ಈ ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.