ಲಕ್ನೋ (ವಿಶ್ವ ಕನ್ನಡಿಗ ನ್ಯೂಸ್) | ಉತ್ತರ ಪ್ರದೇಶದ ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಕಾನ್ಪುರದ ಹರಮಾವು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ಸತೀಶ್ (27), ಅವರ ಪತ್ನಿ ಕಾಜಲ್ (24), ಪುತ್ರರಾದ ಸನ್ನಿ, ಸಂದೀಪ್ ಮತ್ತು ಮಗಳು ಗುಡಿಯಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ಮಹಿಳೆ ಗಾಯಗೊಂಡಿದ್ದಾರೆ. ಆರಂಭಿಕ ತೀರ್ಮಾನವೆಂದರೆ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.