ಕೋಝಿಕ್ಕೋಡ್ (ವಿಶ್ವ ಕನ್ನಡಿಗ ನ್ಯೂಸ್) : ಕರಿಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಚಿನ್ನ ವಶ. ಇಂದು 1 ಕೋಟಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮಹಿಳೆ ಕಸ್ಟಮ್ಸ್ ಬಲೆಗೆ ಬಿದ್ದಿದ್ದಾರೆ.
ಕೋಝಿಕ್ಕೋಡ್ನ ನರಿಕುಣಿ, ಕಂದನ್ ಪ್ಲಾಕ್ ಮೂಲದ ಅಸ್ಮಾಬೀವಿ ಎಂಬಾಕೆ ಚಿನ್ನಾಭರಣ ಕಳ್ಳಸಾಗಣೆ ಮಾಡಿದ್ದಾರೆ. ಅವರಿಗೆ 32 ವರ್ಷ. ಅಜ್ಮಾಬೀವಿ ತನ್ನ ಒಳ ಉಡುಪಿನೊಳಗೆ ಚಿನ್ನಾಭರಣ ಸಾಗಿಸಲು ಯತ್ನಿಸಿದ್ದಾಳೆ. ಸುಳಿವಿನ ಆಧಾರದ ಮೇಲೆ ಕಸ್ಟಮ್ಸ್ ತಂಡ ನಡೆಸಿದ ಶೋಧದಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.