ಹೊಸನಗರ (ವಿಶ್ವ ಕನ್ನಡಿಗ ನ್ಯೂಸ್) : ಕಳೆದ ಭಾನುವಾರ ಹೊಸನಗರ- ತೀರ್ಥಹಳ್ಳಿ ರಸ್ತೆಯ ಸೊನಲೆ ಜಂಕ್ಷನ್ ಬಳಿ ಬೈಕ್ ಅಪಘಾತದಲ್ಲಿ ಮೆದುಳಿಗೆ ಗಂಭೀರ ಗಾಯಗೊಂಡು ಚಿಕೆತ್ಸೆಯಲ್ಲಿದ್ದ ಯುವಕ ಮೃತ ಪಟ್ಟಿದ್ದಾರೆ. ಹೊಸನಗರದ ದಿವಂಗತ ಪ್ರಕಾಶ್ ಹಾಗು ಆಶಾ ದಂಪತಿಗಳ ಪುತ್ರ ಆದರ್ಶ್ ಮೃತಪಟ್ಟವರು.
ಇಂದು ಬೆಳಿಗ್ಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೆದುಳು ನಿಷ್ಕ್ರಿಯಗೊಂಡು ಆದರ್ಶ್ ಮೃತಪಟ್ಟಿದ್ದಾರೆ. ಮೃತ ಯುವಕನ ಅಂತ್ಯಕ್ರಿಯೆ ಹೊಸನಗರದಲ್ಲಿ ಇಂದು ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.