ಸುರತ್ಕಲ್ (ವಿಶ್ವ ಕನ್ನಡಿಗ ನ್ಯೂಸ್) : ಸುರತ್ಕಲ್ ಕೋಡಿಪಾಡಿ, ಬಾಳಿಕೆ ಎಂಬಲ್ಲಿರುವ ರೈಲ್ವೆ ಟ್ರ್ಯಾಕ್ ನಲ್ಲಿ ಅಪರಿಚಿತ ಗಂಡಸಿನ ಮೃತದೇಹ ಚಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹ ಅಂದಾಜು 30 ರಿಂದ 35 ವರ್ಷದವರಾಗಿದೆ.
ಈ ವಯಸ್ಸಿನವರು ಯಾರಾದರೂ ಕಾಣೆಯಾಗಿದ್ದಲಿ ಅಥವಾ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆಗೆ ತಕ್ಷಣ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.