ಶಿವಮೊಗ್ಗ (ವಿಶ್ವ ಕನ್ನಡಿಗ ನ್ಯೂಸ್) ; ಜಿಲ್ಲಾಧಿಕಾರಿ ಕಚೇರಿ ಆವರಣದ ಮೆಟ್ಟಿಲು ಮೇಲೆ ಆಜಾನ್ ಕೂಗಿದ ವಿಚಾರವನ್ನು ಖಂಡಿಸಿ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮುಸಲ್ಮಾನರು ಮತಾಂಧತೆ ಹರಡುತ್ತಿದ್ದಾರೆಂದು, ಗೂಂಡಾ ಮುಸಲ್ಮಾನರು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಅಲ್ಲದೇ ಗೋಮೂತ್ರ ಸಿಂಪಡಣೆಗೆ ಮುಂದಾದ ಬಜರಂಗದಳ ಕಾರ್ಯಕರ್ತರಿಂದ ಪೊಲೀಸರು ಗೋಮೂತ್ರದ ಬಾಟಲಿಯನ್ನು ತೆಗೆದುಕೊಂಡಿದ್ದಾರೆ. ಆದರೂ ಗೋಮೂತ್ರ ಸಿಂಪಡಿಸಿ ಅವರು ಪ್ರತಿಭಟಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.