ಕೋಝಿಕ್ಕೋಡ್ (ವಿಶ್ವ ಕನ್ನಡಿಗ ನ್ಯೂಸ್) : ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನರಿಪಟ್ಟ ಅಣಪ್ಪಾರದ ಅಲಿ ಅವರ ಪುತ್ರ ಮಿನ್ಹಾಜ್ (14) ಮೃತರು.
ಜ್ವರದ ಕಾರಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತ ವಾಣಿಮೆಲ್ ಕ್ರೆಸೆಂಟ್ ಹೈಯರ್ ಸೆಕೆಂಡರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.