ರಾಮನಗರ (ವಿಶ್ವ ಕನ್ನಡಿಗ ನ್ಯೂಸ್) : ಗೋವು ಸಾಗಿಸುತ್ತಿದ್ದ ಇದ್ರೀಶ್ ಪಾಶಾ ಅವರ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಸಂಘಪರಿವಾರದ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.
ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಮೂಲದ ಇದ್ರೀಸ್ ಪಾಷಾ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇದ್ರೀಶ್ ಕುಟುಂಬಸ್ಥರು ಆರೋಪಿಸಿ ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.