(www.vknews.in) ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಜಂಟಿ ಸಂಯೋಜಕರಾಗಿ ವಿ ಕೆ ಎಂ ಅಶ್ರಫ್ ಅವರನ್ನು ನೇಮಿಸಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಶ್ರೀ ಭರತ್ ಮುಂಡೂಡಿ ಅವರು ಅದೇಶಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಸದೀಯ ಕಾರ್ಯದರ್ಶಿ,ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿಯವರ ಒಡನಾಡಿಯಾಗಿದ್ದು, ಈ ಹಿಂದೆ ವಿಟ್ಲ ಗ್ರಾಮ ಪಂಚಾಯಿತಿ ಸದಸ್ಯರು, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಪ್ರಸ್ತುತ ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರು,ವಿಟ್ಲ ನಗರ ಕಾಂಗ್ರೆಸ್ ವಕ್ತಾರರಾಗಿದ್ದು ಇವರು ರಾಜಕೀಯ,ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕವಾಗಿ ತನ್ನನ್ನು ತೊಡಗಿಸಿ ಜನಪ್ರಿಯ ಜನ ನಾಯಕರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಹಲವಾರು ಸ್ಥಾನಮಾನ ಪಡೆದೆ ಮುಂಚೂಣಿಯಲ್ಲಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.