ನಾಪೋಕ್ಲು (www.vknews.in) : ದುಬೈಯ ಹೈ ಗೇಟ್ ಅಂತಾರಾಷ್ಟ್ರೀಯ ಶಾಲೆಯ ವತಿಯಿಂದ ನೀಡಲ್ಪಡುವ 2023ನೇ ಸಾಲಿನ ಉನ್ನತ ಪ್ರಭಾವಶಾಲಿ ಪ್ರಶಸ್ತಿಯನ್ನು ಕೊಡಗು ಜಿಲ್ಲೆಯ ನಾಪೋಕ್ಲು ಚೇರಿಯಪರಂಬುವಿನ ನಿವಾಸಿ ಆಸಿಫ್ ಹಂಝ ಪಡೆದುಕೊಂಡಿದ್ದಾರೆ.
ಇವರು ನಾಪೋಕ್ಲು ಸಮೀಪದ ಚೆರಿಯಪಂಬು ಗ್ರಾಮದ ಹಂಝ ಕತ್ತಣೀರ ಹಾಗೂ ಪರವಂಡ ಫಾತಿಮಾ ದಂಪತಿಯ ಪುತ್ರನಾಗಿದ್ದು ಇವರು ದುಬೈಯ ಸೌಂದರ್ಯ ವರ್ಧಕದ ಖಾಸಗಿ ಸಂಸ್ಥೆಯಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.