ಲಕ್ನೋ (ವಿಶ್ವ ಕನ್ನಡಿಗ ನ್ಯೂಸ್) | ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ಬಿ) ಅಧ್ಯಕ್ಷ ರಬಿ ಹಸಾನಿ ನದ್ವಿ ನಿಧನರಾಗಿದ್ದಾರೆ. ಅವರು ಲಕ್ನೋದ ದಾರುಲ್ ಉಲೂಮ್ ನದ್ವತುಲ್ ಉಲಮಾದ ಚಾನ್ಸಲರ್ ಆಗಿದ್ದರು.
ಲಕ್ನೋದ ದಲಿಗಂಜ್ನ ನದ್ವಾ ಮದರಸಾದಲ್ಲಿ ಅವರು ಕೊನೆಯುಸಿರೆಳೆದರು. ಅವರು ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿಗಳ ಪ್ರಶಸ್ತಿಯನ್ನು ಪಡೆದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.