(ವಿಶ್ವ ಕನ್ನಡಿಗ ನ್ಯೂಸ್) : ಕುಡಿದ ಅಮಲಿನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಇದಾದ ಬಳಿಕ ತಂದೆ ನಾಗರಾಜನ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕನ್ಯಾಕುಮಾರಿ ಜಿಲ್ಲೆಯ ಚುಂಕನ್ ಕಡ ರಾಜಗೋಪಾಲ್ ಸ್ಟ್ರೀಟ್ ನಲ್ಲಿ ಈ ದಾರುಣ ಘಟನೆ ನಡೆದಿದೆ.
ನಾಗರಾಜನ ಇಬ್ಬರು ಮಕ್ಕಳು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದಾರೆ. 80ರಷ್ಟು ಸುಟ್ಟ ಗಾಯಗಳಾಗಿವೆ. 2 ಮಕ್ಕಳು ಆಶಾರಿ ಪಲ್ಲಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಸದ್ಯಕ್ಕೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. 11 ಮತ್ತು 9 ವರ್ಷದ ಬಾಲಕಿಯರು ಸುಟ್ಟು ಕರಕಲಾಗಿದ್ದಾರೆ. ಪೊಲೀಸರ ಪ್ರಕಾರ, ನಾಗರಾಜನ್ ಕುಡಿದು ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.