ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ):ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ , ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗೆ ವೀಕ್ಷಕರಾದ ತುಕಾರಾಂ ಹರಿಬಾವು ಮುಂಡೆ ಸೋಮವಾರ ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸೀತಾ , ಸಹಾಯಕ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.