ಇಸ್ಲಾಮಾಬಾದ್ (ವಿಶ್ವ ಕನ್ನಡಿಗ ನ್ಯೂಸ್) | ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿದೆ. ಇಸ್ಲಾಮಾಬಾದ್ ಹೈಕೋರ್ಟ್ ಹೊರಗೆ ಇಮ್ರಾನ್ ಖಾನ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ನ್ಯಾಯಾಲಯದ ಆವರಣದಲ್ಲಿ ಇಮ್ರಾನ್ ಖಾನ್ ಅವರ ವಕೀಲರ ಮೇಲೂ ಹಲ್ಲೆ ನಡೆಸಲಾಗಿದೆ. ಇಂದು ನಮ್ಮ ದೇಶ ಮತ್ತು ಪ್ರಜಾಪ್ರಭುತ್ವಕ್ಕೆ ಕರಾಳ ದಿನ ಎಂದು ತೆಹ್ರೀಕ್-ಇ-ಇನ್ಸಾಫ್ ಪಕ್ಷ ಟ್ವೀಟ್ ಮಾಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.