ದೋಹ , ಕತಾರ್ (www.vknews.in) ; ಕರ್ನಾಟಕ ಸಂಘ ಕತಾರ್ ವತಿಯಿಂದ ಏರ್ಪಡಿಸಲಾಗಿದ್ದ ವಸಂತೋತ್ಸವ 2023 ಕಾರ್ಯಕ್ರಮದ ಸಾರ್ವಜನಿಕ ಸಭೆಯಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಪ್ರಸ್ತುತ ಆಡಳಿತ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಸುಬ್ರಮಣ್ಯ ಹೆಬ್ಬಾಗಿಲುದ ಇವರಿಗೆ ನೆನಪಿನ ಕಾಣಿಕೆಯನ್ನು ನೀಡಿ ಬಿನ್ನವತ್ತಳಿಯೊಂದಿಗೆ ಗೌರವಪೂರ್ಣವಾಗಿ ಸನ್ಮಾನಿಸಲಾಯಿತು.
ಕನ್ನಡಿಗರಾದ ಶ್ರೀಯುತರು ಎರಡನೇ ಬಾರಿಗೆ ಭಾರತೀಯ ಸಾಂಸ್ಕೃತಿಕ ಕೇಂದ್ರದ ಆಡಳಿತ ಸಮಿತಿಯಲ್ಲಿ ಸೇವೆ ಸಲ್ಲಿಸುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿ. ಶ್ರೀಯುತರ ಅವಿರುತ ಹಾಗೂ ನಿಸ್ವಾರ್ಥ ಸೇವೆ ಕೇವಲ ಕನ್ನಡಿಗರಿಗೆ ಮಾತ್ರ ಸೀಮಿತವಲ್ಲದೆ ಕತಾರಿನಲ್ಲಿ ನೆಲೆಸಿರುವ ಸಮಸ್ತ ಭಾರತೀಯರಿಗೆ ಮುಡಿಪಾಗಿರುವುದು ಸಂತಸದ ವಿಷಯ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.