(ವಿಶ್ವ ಕನ್ನಡಿಗ ನ್ಯೂಸ್) : 2022-23 ನೇ ಸಾಲಿನ ಎಸ್ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆ ಯಲ್ಲಿ ನೋಬಲ್ ಹೈ ಸ್ಕೂಲ್ ಕುಂಜತ್ ಬೈಲ್ ಇದರ ವಿದ್ಯಾರ್ಥಿನಿ ಶಿಫಾನ್ ರಹ್ಮಾನ್ 547 ಅಂಕದೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರು ಕುಂಜತ್ ಬೈಲ್ ನಿವಾಸಿ ಅಬ್ದುಲ್ ರಹ್ಮಾನ್ ಹಾಗೂ ರಝಿಯಾ ದಂಪತಿಯ ಪುತ್ರಿಯಾಗಿದ್ದಾರೆ. ಇವರ ಈ ಸಾಧನೆ ಗೆ ಊರಿನವರು, ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.