(ವಿಶ್ವ ಕನ್ನಡಿಗ ನ್ಯೂಸ್) : 2022-23 ನೇ ಸಾಲಿನ ಎಸ್ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಎಸ್ ವಿ ಎಸ್ ಶಾಲೆ ಬಂಟ್ವಾಳ ಇಲ್ಲಿನ ವಿದ್ಯಾರ್ಥಿನಿ ಪರ್ಸೀನಾ 589(94.4%) ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರು ಬಂಟ್ವಾಳ ಲೊರೆಟ್ಟೊಪದವು ನಿವಾಸಿ ಉಮರಬ್ಬ ಹಾಗು ಫಾತಿಮತ್ ಝೋಹ್ರಾ ದಂಪತಿಯ ಪುತ್ರಿ. ಇವರ ಈ ಸಾಧನೆಗೆ ಊರಿನವರು, ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.