ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಿಧಾನಸಭಾ ಚುನಾವಣೆಯ ಮತಎಣಿಕೆಯು ಪ್ರಗತಿಯಲ್ಲಿದ್ದು, ಕೆಲವೊಂದು ಕಡೆ ಮುಕ್ತಾಯವಾಗಿದೆ.
ಇತ್ತೀಚಿಗೆ ಬಂದ ಮಾಹಿತಿಯಂತೆ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಝಮೀರ್ ಅಹ್ಮದ್ ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಅದೇ ರೀತಿ ಶಿವಾಜಿನಗರ ಕ್ಷೇತ್ರದಲ್ಲಿ ಹಾಲಿ ಶಾಸಕ ರಿಝ್ವಾನ್ ಅರ್ಶದ್ ಗೆಲುವು ಸಾಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.