ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಿಧಾನಸಭಾ ಚುನಾವಣೆಯ ಮತಎಣಿಕೆಯು ಪ್ರಗತಿಯಲ್ಲಿದ್ದು, ಕೆಲವೊಂದು ಕಡೆ ಮುಕ್ತಾಯವಾಗಿದೆ.
ಇತ್ತೀಚಿಗೆ ಬಂದ ಮಾಹಿತಿಯಂತೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು 26000ಕ್ಕೂ ಅಧಿಕ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಅದೇ ರೀತಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ ರವಿ ಕೂಡ ಸೋಲು ಅನುಭವಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.