ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಿಧಾನಸಭಾ ಚುನಾವಣೆಯ ಮತಎಣಿಕೆಯು ಪ್ರಗತಿಯಲ್ಲಿದ್ದು, ಕೆಲವೊಂದು ಕಡೆ ಮುಕ್ತಾಯವಾಗಿದೆ.
ಇತ್ತೀಚಿಗೆ ಬಂದ ಮಾಹಿತಿಯಂತೆ ಚಾಮರಾಜನಗರ ಹಾಗು ವರುಣಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರಿಗೆ ಸೋಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.