ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಿಧಾನಸಭಾ ಚುನಾವಣೆಯ ಮತಎಣಿಕೆಯು ಪ್ರಗತಿಯಲ್ಲಿದ್ದು, ಕೆಲವು ಕ್ಷೇತ್ರಗಳ ಮತಎಣಿಕೆ ಪೂರ್ಣಗೊಂಡಿದೆ.
ಇತ್ತೀಚಿಗೆ ಬಂದ ಮಾಹಿತಿಯಂತೆ ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ಅಲ್ಪ ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.